
India
ಚಿತ್ತಾಕುಲಾದಲ್ಲಿ ಅಪರಿಚಿತ ಯುವಕನ ಶವಪತ್ತೆ ; ಕೊಲೆ ಶಂಕೆ.!
ಕಾರವಾರ: ತಾಲೂಕಿನ ಸದಾಶಿವಗಡ ಸಮೀಪದ ದೇವವಾಡ ಬಳಿ ಅಪರಿಚಿತ ಯುವಕನ ಶವ ಪತ್ತೆಯಾಗಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯ ದೇವಾವಾಡ ಪ್ರದೇಶದಲ್ಲಿ ಯುವಕನ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಾಹಿತಿ ತಿಳಿದ ತಕ್ಷಣ ಚಿತ್ತಾಕುಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆ
NewsHub Desk· 21 Nov 2026, 04:19 am· 1 min· 597 views




