Uncategorized

ಅಂಬಿಕಾನಗರ – ದಾಂಡೇಲಿ ರಸ್ತೆಯಲ್ಲಿ ಪ್ರತ್ಯಕ್ಷವಾದ ಚಿರತೆ, ವಿಡಿಯೋ ವೈರಲ್

ಅಂಬಿಕಾನಗರ - ದಾಂಡೇಲಿ ರಸ್ತೆಯಲ್ಲಿ ಪ್ರತ್ಯಕ್ಷವಾದ ಚಿರತೆ, ವಿಡಿಯೋ ವೈರಲ್

 

ದಾಂಡೇಲಿ : ಅಂಬಿಕಾನಗರ – ದಾಂಡೇಲಿ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾದ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದ್ದು, ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.

ಅಂಬಿಕಾನಗರದಿಂದ ದಾಂಡೇಲಿಗೆ ವಾಹನದ ಮೂಲಕ ಬರುತ್ತಿದ್ದ ಪ್ರಯಾಣಿಕರಿಗೆ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಕಂಡೊಡನೆ ವಾಹನವನ್ನು ನಿಲ್ಲಿಸಿ, ಚಿರತೆ ಮುಂದೆ ಹೋಗಲು ಅನುವು ಮಾಡಿಕೊಟ್ಟಿದ್ದಾರೆ. ಈ ರಸ್ತೆಯಲ್ಲಿ ರಾತ್ರಿ ವೇಳೆಯಲ್ಲಿ ವನ್ಯಪ್ರಾಣಿಗಳು ಆಗೊಮ್ಮೆ ಈಗೊಮ್ಮೆ ದರ್ಶನ ಭಾಗ್ಯ ನೀಡುತ್ತಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!