Uncategorized

ನಾಳೆ (ಜೂ,17) ಮಂಗಳವಾರ ರಜೆ ಘೋಷಣೆ ಮಾಡಿರುವ ಜಿಲ್ಲಾಡಳಿತ

ನಾಳೆ (ಜೂ,17) ಮಂಗಳವಾರ ರಜೆ ಘೋಷಣೆ ಮಾಡಿರುವ ಜಿಲ್ಲಾಡಳಿತ

 

 

ಕಾರವಾರ:  ಮಳೆ ಹಿನ್ನಲೆಯಲ್ಲಿ ಜಿಲ್ಲಾಡಳಿತವು ನಾಳೆ,ಜೂ,17 ರಂದು ಒಂದು ದಿನ ಕಾರವಾರ,ಅಂಕೋಲಾ,ಕುಮಟಾ,ಹೊನ್ನಾವರ,ಭಟ್ಕಳ,ಶಿರಸಿ,ಸಿದ್ದಾಪುರ ಮತ್ತು ಯಲ್ಲಾಪುರ ತಾಲೂಕಿನ ಅಂಗನವಾಡಿ,ಪ್ರಾಥಮಿಕ ಹಾಗು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!